RbiSearchHeader

Press escape key to go back

Past Searches

Page
Official Website of Reserve Bank of India

Notification Marquee

RBI Announcements
RBI Announcements

RbiAnnouncementWeb

RBI Announcements
RBI Announcements

Asset Publisher

78506987

ಕಾಪೋಲ್ ಕೋ-ಅಪರೇಟಿವ್ ಬ್ಯಾಂಕ್ ಲಿಮಿಟೆಡ್, ಮುಂಬೈ, ಮಹಾರಾಷ್ಟ್ರ– ಇದಕ್ಕೆ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ (ಎ ಎ ಸಿ ಎಸ್) ನ ಕಲಂ 35 ಏ ರ ಅಡಿಯಲ್ಲಿ ನೀಡಿದ್ದ ನಿರ್ದೇಶನಗಳ ಕಾಲಾವಧಿ ವಿಸ್ತರಣೆ

29 ಸೆಪ್ಟೆಂಬರ್ 2017

ಕಾಪೋಲ್ ಕೋ-ಅಪರೇಟಿವ್ ಬ್ಯಾಂಕ್ ಲಿಮಿಟೆಡ್, ಮುಂಬೈ, ಮಹಾರಾಷ್ಟ್ರ– ಇದಕ್ಕೆ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ (ಎ ಎ ಸಿ
ಎಸ್) ನ ಕಲಂ 35 ಏ ರ ಅಡಿಯಲ್ಲಿ ನೀಡಿದ್ದ ನಿರ್ದೇಶನಗಳ ಕಾಲಾವಧಿ ವಿಸ್ತರಣೆ

ಭಾರತೀಯ ರಿಜರ್ವ್ ಬ್ಯಾಂಕ್ ಬ್ಯಾಂಕಿಂಗ್ ನಿಯಂತ್ರಣ ಕಾಯಿದೆ 1949(ಎ ಎ ಸಿ ಎಸ್) ರ ಪ್ರಕರಣ 35 A ಉಪ ವಿಭಾಗ (1) ಜೊತೆಗೆ ಪ್ರಕರಣ 56ರಲ್ಲಿ ದತ್ತವಾಗಿರುವ ಅಧಿಕಾರಗಳನ್ನು ಚಲಾಯಿಸಿ ಕಾಪೋಲ್ ಕೋ-ಅಪರೇಟಿವ್ ಬ್ಯಾಂಕ್ ಲಿಮಿಟೆಡ್, ಮುಂಬೈ, ಮಹಾರಾಷ್ಟ್ರ –ಇದನ್ನು 30 ಮಾರ್ಚ್ 2017ರ ವ್ಯವಹಾರ ಸಮಯದ ನಂತರದಿಂದ ನಿರ್ದೇಶನಗಳಡಿ ಇರಿಸಲಾಗಿತ್ತು..

ಈ ಮೂಲಕ ಸಾರ್ವಜನಿಕರಿಗೆ ತಿಳಿಸುವುದೇನೆಂದರೆ ಮೇಲೆ ತಿಳಿಸಿದ ನಿರ್ದೇಶನಗಳ ಸಿಂಧುತ್ವವನ್ನು 25 ಸೆಪ್ಟೆಂಬರ್ 2017 ರಂದು ನೀಡಿದ ಆದೇಶದ ಅನುಸಾರ ಮತ್ತೆ ಆರು ತಿಂಗಳು ಅಂದರೆ 31 ಮಾರ್ಚ್ 2018 ರ ವರೆಗೆ ವಿಸ್ತರಿಸಲಾಗಿದೆ (ಪರಿಶೀಲನೆಗೆ ಒಳಪಡುತ್ತದೆ).

ನಿರ್ದೇಶನದ ಒಂದು ಪ್ರತಿಯನ್ನು ಬ್ಯಾಂಕ್ ಆವರಣದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರದರ್ಶಿಸಲಾಗಿದೆ.

ಭಾರತೀಯ ರಿಸರ್ವ್ ಬ್ಯಾಂಕಿನಿಂದ ನೀಡಲ್ಪಟ್ಟ ಈ ತಿದ್ದುಪಡಿ ನಿರ್ದೇಶನವು, ಈ ಬ್ಯಾಂಕಿನ ಹಣಕಾಸಿನ ಪರಿಸ್ಥಿತಿಯಲ್ಲಿ ಗಣನೀಯವಾಗಿ ಸುಧಾರಣೆಯಾಗಿ ಭಾರತೀಯ ರಿಸರ್ವ್ ಬ್ಯಾಂಕಿಗೆ ತೃಪ್ತಿದಾಯಕವಾಗಿ ತೋರಿದೆಯೆಂದು ಅರ್ಥೈಸಿಕೊಳ್ಳಬಾರದು.

ಅಜಿತ್ ಪ್ರಸಾದ್
ಸಹಾಯಕ ಸಲಹೆಗಾರರು

ಪತ್ರಿಕಾ ಪ್ರಕಟಣೆ : 2017-2018/895

RbiTtsCommonUtility

प्ले हो रहा है
ಕೇಳಿ

Related Assets

RBI-Install-RBI-Content-Global

RbiSocialMediaUtility

ಭಾರತೀಯ ರಿಸರ್ವ್ ಬ್ಯಾಂಕ್ ಮೊಬೈಲ್ ಅಪ್ಲಿಕೇಶನ್ ಅನ್ನು ಇನ್ಸ್ಟಾಲ್ ಮಾಡಿ ಮತ್ತು ಇತ್ತೀಚಿನ ಸುದ್ದಿಗಳಿಗೆ ತ್ವರಿತ ಅಕ್ಸೆಸ್ ಪಡೆಯಿರಿ!

ನಮ್ಮ ಅಪ್ಲಿಕೇಶನ್ ಅನ್ನು ಸ್ಥಾಪಿಸಲು QR ಕೋಡ್ ಅನ್ನು ಸ್ಕ್ಯಾನ್ ಮಾಡಿ

RbiWasItHelpfulUtility

ಪೇಜ್ ಕೊನೆಯದಾಗಿ ಅಪ್ಡೇಟ್ ಆದ ದಿನಾಂಕ:

ಈ ಪುಟವು ಸಹಾಯಕವಾಗಿತ್ತೇ?