RbiSearchHeader

Press escape key to go back

Past Searches

Theme
Theme
Text Size
Text Size
S3

Notification Marquee

RBI Announcements
RBI Announcements

RbiAnnouncementWeb

RBI Announcements
RBI Announcements

Asset Publisher

78496609

ಯಾವುದೇ ಒಳಾಕ್ಷರ ಇಲ್ಲದಿರುವ ,ಸಂಖ್ಯಾಂಕಣಗಳಲ್ಲಿ ಸಂಖ್ಯೆಗಳ ಗಾತ್ರ ಆರೋಹಣ ಮಾದರಿಯಲ್ಲಿರುವ , ಉಬ್ಬು ಮುದ್ರಣ ಇಲ್ಲದಿರುವ 20 ರ ಬ್ಯಾಂಕು ನೋಟುಗಳ ಬಿಡುಗಡೆ

ಡಿಸೆಂಬರ್ 29 , 2016

ಯಾವುದೇ ಒಳಾಕ್ಷರ ಇಲ್ಲದಿರುವ ,ಸಂಖ್ಯಾಂಕಣಗಳಲ್ಲಿ ಸಂಖ್ಯೆಗಳ ಗಾತ್ರ ಆರೋಹಣ ಮಾದರಿಯಲ್ಲಿರುವ , ಉಬ್ಬು ಮುದ್ರಣ ಇಲ್ಲದಿರುವ 20 ರ ಬ್ಯಾಂಕು ನೋಟುಗಳ ಬಿಡುಗಡೆ.

ಭಾರತೀಯ ರಿಸರ್ವ್ ಬ್ಯಾಂಕಿನ ಗವರ್ನರ್ ಡಾ. ಉರ್ಜಿತ್ ಆರ್ ಪಟೇಲ್ ಅವರ ಸಹಿಯುಳ್ಳ, ಬ್ಯಾಂಕು ನೋಟಿನ ಹಿಂದೆ ಮುದ್ರಣ ವರ್ಷ 2016 ಮುದ್ರಿಸಿರುವ, ನೋಟಿನ ಎರಡೂ ಸಂಖ್ಯಾಕಣಗಳಲ್ಲಿ ಯಾವುದೇ ಒಳಾಕ್ಷರ ಇಲ್ಲದಿರುವ , ಮಹಾತ್ಮಾ ಗಾಂಧಿ ಶ್ರೇಣಿ -2005 ರ, 20 ರ ಬ್ಯಾಂಕು ನೋಟುಗಳನ್ನು ಶ್ರೀಘ್ರದಲ್ಲಿಯೇ ಭಾರತೀಯ ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡಲಿದೆ.

ಈಗ ನೀಡಲಿರುವ ನೋಟುಗಳ ವಿನ್ಯಾಸವು ಈ ಹಿಂದೆ ನೀಡಲಾದ ಮಹಾತ್ಮಾ ಗಾಂಧಿ ಶ್ರೇಣಿ -2005 ರ ಎರಡು ಬದಿಯ ಸಂಖ್ಯಾಂಕಣಗಳಲ್ಲಿ ಸಂಖ್ಯೆಗಳ ಗಾತ್ರ ಆರೋಹಣ ಮಾದರಿಯಲ್ಲಿರುವ , ಉಬ್ಬು ಮುದ್ರಣ ಇಲ್ಲದಿರುವ 20 ಬ್ಯಾಂಕು ನೋಟುಗಳಂತಯೇ ಇರುತ್ತವೆ. (ಉಲ್ಲೇಖ : ಪತ್ರಿಕಾ ಪ್ರಕಟಣೆ ಸಂಖ್ಯೆ 2016 – 2017/1402 ದಿನಾಂಕ ಡಿಸೆಂಬರ್ 04, 2016)

ಈ ಹಿಂದೆ ಭಾರತೀಯ ರಿಸರ್ವ್ ಬ್ಯಾಂಕಿನಿಂದ ನೀಡಲಾದ 20 ರ ಮೌಲ್ಯವರ್ಗದ ಎಲ್ಲಾ ನೋಟುಗಳು ವಿಧಿಮಾನ್ಯ ಚಲಾವಣೆಯಲ್ಲಿ ಮುಂದುವರಿಯುತ್ತವೆ.

ಅಜಿತ್ ಪ್ರಸಾದ್
ಸಹಾಯಕ ಸಲಹೆಗಾರರು

ಪತ್ರಿಕಾ ಪ್ರಕಟಣೆ : 2016- 2017/1700

RbiTtsCommonUtility

प्ले हो रहा है
ಕೇಳಿ

Related Assets

RBI-Install-RBI-Content-Global

RbiSocialMediaUtility

ಭಾರತೀಯ ರಿಸರ್ವ್ ಬ್ಯಾಂಕ್ ಮೊಬೈಲ್ ಅಪ್ಲಿಕೇಶನ್ ಅನ್ನು ಇನ್ಸ್ಟಾಲ್ ಮಾಡಿ ಮತ್ತು ಇತ್ತೀಚಿನ ಸುದ್ದಿಗಳಿಗೆ ತ್ವರಿತ ಅಕ್ಸೆಸ್ ಪಡೆಯಿರಿ!

Scan Your QR code to Install our app

RbiWasItHelpfulUtility

ಈ ಪುಟವು ಸಹಾಯಕವಾಗಿತ್ತೇ?