RbiSearchHeader

Press escape key to go back

Past Searches

Theme
Theme
Text Size
Text Size
S3

Notification Marquee

RBI Announcements
RBI Announcements

RbiAnnouncementWeb

RBI Announcements
RBI Announcements

Asset Publisher

78500834

ಆರ್ ಬಿ ಐ 2 ಬ್ಯಾಂಕಿಂಗೇತರ ಹಣಕಾಸು ಸಂಸ್ಥೆಗಳ ನೋಂದಣಿ ಪ್ರಮಾಣ ಪತ್ರವನ್ನು ರದ್ದು ಪಡಿಸಿದೆ

ಸೆಪ್ಟೆಂಬರ್ 16 , 2016

ಆರ್ ಬಿ ಐ 2 ಬ್ಯಾಂಕಿಂಗೇತರ ಹಣಕಾಸು ಸಂಸ್ಥೆಗಳ ನೋಂದಣಿ ಪ್ರಮಾಣ ಪತ್ರವನ್ನು ರದ್ದು ಪಡಿಸಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಅಧಿನಿಯಮ 1934 ರ ಪ್ರಕರಣ 45-I A (6) ರ ಅಡಿಯಲ್ಲಿ ದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಬ್ಯಾಂಕಿಂಗೇತರ ಹಣಕಾಸು ವ್ಯವಹಾರ ನಡೆಸಲು ಈ ಕೆಳಗಿನ ಸಂಸ್ಥೆಗಳಿಗೆ ನೀಡಿದ್ದ ನೋಂದಣಿ ಪ್ರಮಾಣ ಪತ್ರವನ್ನು ಭಾರತೀಯ ರಿಸರ್ವ್ ಬ್ಯಾಂಕ್ ರದ್ದು ಪಡಿಸಿದೆ.

ಕ್ರಮ ಸಂಖ್ಯೆ ಸಂಸ್ಥೆಯ ಹೆಸರು ಕಛೇರಿಯ ವಿಳಾಸ ನೋಂದಣಿ ಪ್ರಮಾಣ ಪತ್ರ ಸಂಖ್ಯೆ ನೀಡಿದ ದಿನಾಂಕ ರದ್ದತಿ ಆದೇಶ ದಿನಾಂಕ
1. ಮೆ. ಚಂದೇಲ್ ಹೈಯರ್ ಪರ್ಚಯ್ಸ್ ಪ್ರೈವೇಟ್ ಲಿಮಿಟೆಡ್ ಹಮೀರ್ ಸಿಂಗ್ ನಗರ , ಉನ್ನವ್ ರಸ್ತೆ ,
ಡಾತಿಯಾ (ಮಧ್ಯ ಪ್ರದೇಶ್ ) 475335
B.06.00435 ಜನವರಿ 19 , 2001 ಆಗಸ್ಟ್ 05 , 2016
2. ಮೆ. ಗೋಲ್ಡನ್ ಫ್ಯೂಚರ್ ಕ್ಯಾಪಿಟಲ್ ಲಿಮಿಟೆಡ್ 504-505 , 5 ನೇ ಮಹಡಿ , ಬಾಲಾಜಿ ಟವರ್ VI , ದುರ್ಗಪುರ , ಟೊಂಕ್ ರಸ್ತೆ , ಜೈಪುರ್ – 302052 B–10.00089 ಡಿಸೆಂಬರ್ 22 , 2010 ಆಗಸ್ಟ್ 05, 2016

ಮೇಲಿನ ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್ ಅಧಿನಿಯಮ 1934 ರ ಪ್ರಕರಣ 45-I ಷರತ್ತು (a) ದಲ್ಲಿ ವ್ಯಾಖ್ಯಾನಿಸಿರುವಂತೆ ಬ್ಯಾಕಿಂಗೇತರ ಹಣಕಾಸು ವ್ಯವಹಾರವನ್ನು ಇನ್ನು ಮುಂದೆ ನಡೆಸುವಂತಿಲ್ಲ.

ಅಜಿತ್ ಪ್ರಸಾದ್
ಸಹಾಯಕ ಸಲಹೆಗಾರರು

ಪತ್ರಿಕಾ ಪ್ರಕಟಣೆ : 2016-2017/689

RbiTtsCommonUtility

प्ले हो रहा है
ಕೇಳಿ

Related Assets

RBI-Install-RBI-Content-Global

RbiSocialMediaUtility

ಭಾರತೀಯ ರಿಸರ್ವ್ ಬ್ಯಾಂಕ್ ಮೊಬೈಲ್ ಅಪ್ಲಿಕೇಶನ್ ಅನ್ನು ಇನ್ಸ್ಟಾಲ್ ಮಾಡಿ ಮತ್ತು ಇತ್ತೀಚಿನ ಸುದ್ದಿಗಳಿಗೆ ತ್ವರಿತ ಅಕ್ಸೆಸ್ ಪಡೆಯಿರಿ!

Scan Your QR code to Install our app

RbiWasItHelpfulUtility

ಈ ಪುಟವು ಸಹಾಯಕವಾಗಿತ್ತೇ?