RbiSearchHeader

Press escape key to go back

Past Searches

Theme
Theme
Text Size
Text Size
S3

Notification Marquee

RBI Announcements
RBI Announcements

RbiAnnouncementWeb

RBI Announcements
RBI Announcements

Asset Publisher

78511591

2 ಬ್ಯಾಂಕಿಂಗೇತರ ಹಣಕಾಸು ಸಂಸ್ಥೆಗಳ ನೋಂದಣಿ ಪ್ರಮಾಣ ಪತ್ರವನ್ನು ಆರ್ ಬಿ ಐ ರದ್ದು ಪಡಿಸಿದೆ.

ಆಗಸ್ಟ್ 24, 2017

2 ಬ್ಯಾಂಕಿಂಗೇತರ ಹಣಕಾಸು ಸಂಸ್ಥೆಗಳ ನೋಂದಣಿ ಪ್ರಮಾಣ ಪತ್ರವನ್ನು ಆರ್ ಬಿ ಐ ರದ್ದು ಪಡಿಸಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಅಧಿನಿಯಮ 1934 ರ ಪ್ರಕರಣ 45-I A (6) ರ ಅಡಿಯಲ್ಲಿ ದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಬ್ಯಾಂಕಿಂಗೇತರ ಹಣಕಾಸು ವ್ಯವಹಾರ ನಡೆಸಲು ಈ ಕೆಳಗಿನ ಸಂಸ್ಥೆಗಳಿಗೆ ನೀಡಿದ್ದ ನೋಂದಣಿ ಪ್ರಮಾಣ ಪತ್ರವನ್ನು ಭಾರತೀಯ ರಿಸರ್ವ್ ಬ್ಯಾಂಕ್ ರದ್ದು ಪಡಿಸಿದೆ.

ಕ್ರಮ ಸಂಖ್ಯೆ ಸಂಸ್ಥೆಯ ಹೆಸರು ಕಛೇರಿಯ ವಿಳಾಸ ನೋಂದಣಿ ಪ್ರಮಾಣ ಪತ್ರ ಸಂಖ್ಯೆ ನೀಡಿದ ದಿನಾಂಕ ರದ್ದತಿ ಆದೇಶ ದಿನಾಂಕ
1 ಮೇ SRF ಹೈರ್ ಪರ್ಚೇಸ್ ಪ್ರೈವೇಟ್ ಲಿಮಿಟೆಡ್ 197, ಮಾಸ್ಟರ್ ತಾರಾ ಸಿಂಗ್ ನಗರ, ಜಲಂಧರ್ (ಪಂಜಾಬ್) ಬಿ-06.00257 ಏಪ್ರಿಲ್ 03, 2000 ಜೂನ್ 15, 2017
2 ಮೇ. ಮಿತ್ತರ್ ಫೈನಾನ್ಸ್ ಕಂಪನಿ ಲಿಮಿಟೆಡ್ 4ನೇ ಮಹಡಿ, ಕಿಸ್ಮಾತ್ ಕಾಂಪ್ಲೆಕ್ಸ್, ಮಿಲ್ಲೆರ್ಗಂಜ್, ವಿಶ್ವಕರ್ಮ ಚೌಕ, ಲುಧಿಯಾನ – 141003 (ಪಂಜಾಬ್) 06.00201 ಜುಲೈ 30, 1999 ಜುಲೈ 10, 2017

ಮೇಲಿನ ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್ ಅಧಿನಿಯಮ 1934 ರ ಪ್ರಕರಣ 45-I ಷರತ್ತು (a) ದಲ್ಲಿ ವ್ಯಾಖ್ಯಾನಿಸಿರುವಂತೆ ಬ್ಯಾಕಿಂಗೇತರ ಹಣಕಾಸು ವ್ಯವಹಾರವನ್ನು ಇನ್ನು ಮುಂದೆ ನಡೆಸುವಂತಿಲ್ಲ.

ಅಜಿತ್ ಪ್ರಸಾದ್
ಸಹಾಯಕ ಸಲಹೆಗಾರರು

ಪತ್ರಿಕಾ ಪ್ರಕಟಣೆ : 2017-2018/538

RbiTtsCommonUtility

प्ले हो रहा है
ಕೇಳಿ

Related Assets

RBI-Install-RBI-Content-Global

RbiSocialMediaUtility

ಭಾರತೀಯ ರಿಸರ್ವ್ ಬ್ಯಾಂಕ್ ಮೊಬೈಲ್ ಅಪ್ಲಿಕೇಶನ್ ಅನ್ನು ಇನ್ಸ್ಟಾಲ್ ಮಾಡಿ ಮತ್ತು ಇತ್ತೀಚಿನ ಸುದ್ದಿಗಳಿಗೆ ತ್ವರಿತ ಅಕ್ಸೆಸ್ ಪಡೆಯಿರಿ!

Scan Your QR code to Install our app

RbiWasItHelpfulUtility

ಈ ಪುಟವು ಸಹಾಯಕವಾಗಿತ್ತೇ?