ಆರ್ ಬಿ ಐ ಬ್ಯಾಂಕಿಂಗೇತರ ಹಣಕಾಸು ಸಂಸ್ಥೆಗಳ ನೋಂದಣಿ ಪ್ರಮಾಣ ಪತ್ರವನ್ನು ರದ್ದು ಪಡಿಸಿದೆ.
ಅಕ್ಟೋಬರ್ 14, 2016 ಆರ್ ಬಿ ಐ ಬ್ಯಾಂಕಿಂಗೇತರ ಹಣಕಾಸು ಸಂಸ್ಥೆಗಳ ನೋಂದಣಿ ಪ್ರಮಾಣ ಪತ್ರವನ್ನು ರದ್ದು ಪಡಿಸಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಅಧಿನಿಯಮ 1934 ರ ಪ್ರಕರಣ 45-I A (6) ರ ಅಡಿಯಲ್ಲಿ ದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಬ್ಯಾಂಕಿಂಗೇತರ ಹಣಕಾಸು ವ್ಯವಹಾರ ನಡೆಸಲು ಈ ಕೆಳಗಿನ ಸಂಸ್ಥೆಗೆ ನೀಡಿದ್ದ ನೋಂದಣಿ ಪ್ರಮಾಣ ಪತ್ರವನ್ನು ಭಾರತೀಯ ರಿಸರ್ವ್ ಬ್ಯಾಂಕ್ ರದ್ದು ಪಡಿಸಿದೆ.
ಮೇಲಿನ ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್ ಅಧಿನಿಯಮ 1934 ರ ಪ್ರಕರಣ 45-I ಷರತ್ತು (a) ದಲ್ಲಿ ವ್ಯಾಖ್ಯಾನಿಸಿರುವಂತೆ ಬ್ಯಾಕಿಂಗೇತರ ಹಣಕಾಸು ವ್ಯವಹಾರವನ್ನು ಇನ್ನು ಮುಂದೆ ನಡೆಸುವಂತಿಲ್ಲ. ಅನಿರುದ್ಧ ಡಿ ಜಾಧವ್ ಪತ್ರಿಕಾ ಪ್ರಕಟಣೆ : 2016-2017/931 |
ಪೇಜ್ ಕೊನೆಯದಾಗಿ ಅಪ್ಡೇಟ್ ಆದ ದಿನಾಂಕ: