RbiSearchHeader

Press escape key to go back

Past Searches

Theme
Theme
Text Size
Text Size
S2

Notification Marquee

RBI Announcements
RBI Announcements

RbiAnnouncementWeb

RBI Announcements
RBI Announcements

Asset Publisher

78515921

ಆರ್‌ಬಿ‌ಐ , ಹರ್ದೋಯಿ ಆರ್ಬನ್ ಕೋ-ಅಪರೇಟಿವ್ ಬ್ಯಾಂಕ್ ಲಿಮಿಟೆಡ್ ., ಹರ್ದೋಯಿ , ಉತ್ತರ ಪ್ರಾದೇಶ – ಇದರ ಪರವಾನಗಿ ರದ್ಧುಗೊಳಿಸಿದೆ

31 ಆಗಸ್ಟ್ 2017

ಆರ್‌ಬಿ‌ಐ , ಹರ್ದೋಯಿ ಆರ್ಬನ್ ಕೋ-ಅಪರೇಟಿವ್ ಬ್ಯಾಂಕ್ ಲಿಮಿಟೆಡ್ ., ಹರ್ದೋಯಿ , ಉತ್ತರ ಪ್ರಾದೇಶ – ಇದರ ಪರವಾನಗಿ ರದ್ಧುಗೊಳಿಸಿದೆ

ಈ‌ ಮೂಲಕ ಸಾರ್ವಜನಿಕರಿಗೆ ತಿಳಿಸುವುದೇನೆಂದರೆ ಹರ್ದೋಯಿ ಆರ್ಬನ್ ಕೋ-ಅಪರೇಟಿವ್ ಬ್ಯಾಂಕ್ ಲಿಮಿಟೆಡ್ ., ಹರ್ದೋಯಿ , ಉತ್ತರ ಪ್ರಾದೇಶ – ಇದಕ್ಕೆ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ (ಸಹಕಾರ ಸಂಘಗಳಿಗೆ ಅನ್ವಯಿಸುವಂತೆ) 1949 ರ ವಿಭಾಗ 22ರ ಜೊತೆ ವಿಭಾಗ 56 ರಡಿಯಲ್ಲಿ, ಬ್ಯಾಂಕಿಂಗ್ ವ್ಯವಹಾರ ನಡೆಸಲು ನೀಡಿದ್ದ ಪರವಾನಗಿಯನ್ನು ಭಾರತೀಯ ರಿಜರ್ವ್ ಬ್ಯಾಂಕ್ ರದ್ದುಗೊಳಿಸಿದೆ. ಆದ್ದರಿಂದ ಮೇಲೆ ತಿಳಿಸಿದ ಬ್ಯಾಂಕು, ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ 1949 ರ ವಿಭಾಗ 5(b) (ಸಹಕಾರ ಸಂಘಗಳಿಗೆ ಅನ್ವಯಿಸುವಂತೆ) “ಬ್ಯಾಂಕಿಂಗ್” ವ್ಯವಹಾರವನ್ನು ಕೈಗೊಳ್ಳುವಂತಿಲ್ಲ.

ಅಜಿತ್ ಪ್ರಸಾದ್
ಸಹಾಯಕ ಸಲಹೆಗಾರರು

ಪತ್ರಿಕಾ ಪ್ರಕಟಣೆ : 2017-2018/587

RbiTtsCommonUtility

प्ले हो रहा है
ಕೇಳಿ

Related Assets

RBI-Install-RBI-Content-Global

RbiSocialMediaUtility

ಭಾರತೀಯ ರಿಸರ್ವ್ ಬ್ಯಾಂಕ್ ಮೊಬೈಲ್ ಅಪ್ಲಿಕೇಶನ್ ಅನ್ನು ಇನ್ಸ್ಟಾಲ್ ಮಾಡಿ ಮತ್ತು ಇತ್ತೀಚಿನ ಸುದ್ದಿಗಳಿಗೆ ತ್ವರಿತ ಅಕ್ಸೆಸ್ ಪಡೆಯಿರಿ!

Scan Your QR code to Install our app

RbiWasItHelpfulUtility

ಈ ಪುಟವು ಸಹಾಯಕವಾಗಿತ್ತೇ?