RbiSearchHeader

Press escape key to go back

Past Searches

Theme
Theme
Text Size
Text Size
S1

Notification Marquee

RBI Announcements
RBI Announcements

RbiAnnouncementWeb

RBI Announcements
RBI Announcements

Asset Publisher

78509064

ತಿರುಮಲ ಕೋ-ಒಪರೇಟಿವ್ ಆರ್ಬನ್ ಬ್ಯಾಂಕ್ ಲಿಮಿಟೆಡ್, ಹೈದರಾಬಾದ್, ತೆಲಂಗಾಣ- ಇದಕ್ಕೆ ದಂಡನೆ

ಆಗಸ್ಟ್ 02, 2017

ತಿರುಮಲ ಕೋ-ಒಪರೇಟಿವ್ ಆರ್ಬನ್ ಬ್ಯಾಂಕ್ ಲಿಮಿಟೆಡ್, ಹೈದರಾಬಾದ್, ತೆಲಂಗಾಣ- ಇದಕ್ಕೆ ದಂಡನೆ

ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ 1949 (ಸಹಕಾರ ಸಂಘಗಳಿಗನ್ವಯಿಸುವಂತೆ) ರ ಕಲಂ 47A (1)(b) ಜೊತೆ ಪ್ರಕರಣ 46 (4) ರ ಅನ್ವಯ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ, ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ 1949 ನಿಬಂಧನೆಯ ಕೆಳಕಂಡ ಪ್ರಕರಣಗಳ ಉಲ್ಲಂಘನೆ ಮಾಡಿದಕ್ಕೆ ತಿರುಮಲ ಕೋ-ಒಪರೇಟಿವ್ ಆರ್ಬನ್ ಬ್ಯಾಂಕ್ ಲಿಮಿಟೆಡ್, ಹೈದರಾಬಾದ್, ತೆಲಂಗಾಣ ಗೆ ಭಾರತೀಯ ರಿಸರ್ವ್ ಬ್ಯಾಂಕ್ ರೂ 2.00 ಲಕ್ಷಗಳ ದಂಡವನ್ನು ವಿಧಿಸಿದೆ.

  1. ಬ್ಯಾಂಕಿನ ನಿರ್ದೇಶಕರು ಹಾಗೂ ಅವರ ಸಂಬಂಧಿಗಳಿಗೆ ನೀಡಿರುವ ಸಾಲಗಳು.
  2. ಶಾಸನಬದ್ಧ ನಿರ್ಬಂಧಗಳು ಮತ್ತು ಸಾಲದ ಮಿತಿ ಮಾನದಂಡಗಳು.
  3. ದಾನದ ಉದ್ದೇಶಗಳಿಗಾಗಿ ಬ್ಯಾಂಕಿನ ಲಾಭದಲ್ಲಿ ನೀಡುವ ಕೊಡುಗೆ

ಭಾರತೀಯ ರಿಸರ್ವ್ ಬ್ಯಾಂಕ್ ಈ ಬ್ಯಾಂಕಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದು, ಇದಕ್ಕೆ ಬ್ಯಾಂಕ್ ಲಿಖಿತ ಉತ್ತರ ನೀಡಿದೆ.. ಪ್ರಕರಣದ ವಾಸ್ತವಾಂಶಗಳನ್ನು ಹಾಗೂ ಬ್ಯಾಂಕಿನ ಉತ್ತರವನ್ನು ಮತ್ತು ಖುದ್ದಾಗಿ ನೀಡಿದ ಹೇಳಿಕೆಯನ್ನು ಪರಿಶೀಲಿಸಿದ ತರುವಾಯ ಉಲ್ಲಂಘನೆಯು ಸಾಬೀತಾಗಿದೆಯೆಂದು ಪರಿಗಣಿಸಿ, ಬ್ಯಾಂಕು ದಂಡನಾರ್ಹವೆಂದು ಭಾರತೀಯ ರಿಸರ್ವ್ ಬ್ಯಾಂಕ್ ತೀರ್ಮಾನಿಸಿದೆ.

ಅಜಿತ್ ಪ್ರಸಾದ್
ಸಹಾಯಕ ಸಲಹೆಗಾರರು

ಪತ್ರಿಕಾ ಪ್ರಕಟಣೆ : 2017-2018/331

RbiTtsCommonUtility

प्ले हो रहा है
ಕೇಳಿ

Related Assets

RBI-Install-RBI-Content-Global

RbiSocialMediaUtility

ಭಾರತೀಯ ರಿಸರ್ವ್ ಬ್ಯಾಂಕ್ ಮೊಬೈಲ್ ಅಪ್ಲಿಕೇಶನ್ ಅನ್ನು ಇನ್ಸ್ಟಾಲ್ ಮಾಡಿ ಮತ್ತು ಇತ್ತೀಚಿನ ಸುದ್ದಿಗಳಿಗೆ ತ್ವರಿತ ಅಕ್ಸೆಸ್ ಪಡೆಯಿರಿ!

Scan Your QR code to Install our app

RbiWasItHelpfulUtility

ಈ ಪುಟವು ಸಹಾಯಕವಾಗಿತ್ತೇ?