RbiSearchHeader

Press escape key to go back

Past Searches

Theme
Theme
Text Size
Text Size
S2

Notification Marquee

RBI Announcements
RBI Announcements

RbiAnnouncementWeb

RBI Announcements
RBI Announcements

Asset Publisher

78474549

ಉಜ್ಜೀವನ್ ಸ್ಮಾಲ್ ಫೈನನ್ಸ್ ಬ್ಯಾಂಕ್ ಲಿಮಿಟೆಡ್ ತನ್ನ ಕಾರ್ಯ ಆರಂಭಿಸಿದೆ

ಫೆಬ್ರವರಿ 01, 2017

ಉಜ್ಜೀವನ್ ಸ್ಮಾಲ್ ಫೈನನ್ಸ್ ಬ್ಯಾಂಕ್ ಲಿಮಿಟೆಡ್ ತನ್ನ ಕಾರ್ಯ ಆರಂಭಿಸಿದೆ

ಉಜ್ಜೀವನ್ ಸ್ಮಾಲ್ ಫೈನನ್ಸ್ ಬ್ಯಾಂಕ್ ಲಿಮಿಟೆಡ್ ಸಣ್ಣ ಹಣಕಾಸು ಬ್ಯಾಂಕ್ ಆಗಿ ಫೆಬ್ರವರಿ 1, 2017 ರಿಂದ ಕಾರ್ಯ ಆರಂಭಿಸಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಈ ಮೇಲಿನ ಬ್ಯಾಂಕಿಗೆ ಸಣ್ಣ ಹಣಕಾಸು ಬ್ಯಾಂಕಿನ ವ್ಯವಹಾರ ಮಾಡಲು ಬ್ಯಾಂಕಿಂಗ್ ನಿಯಂತ್ರಣ ಕಾಯಿದೆ , 1949 ಕಲಂ 22 (1) ರ ಅಡಿಯಲ್ಲಿ ಪರವಾನಗಿಯನ್ನು ನೀಡಿದೆ.

ಸೆಪ್ಟೆಂಬರ್ 16, 2015 ರ ಪತ್ರಿಕಾ ಪ್ರಕಟಣೆಯಲ್ಲಿ ಘೋಷಿಸಲ್ಪಟ್ಟ ಸಣ್ಣ ಹಣಕಾಸು ಬ್ಯಾಂಕ್ ಸ್ಥಾಪನೆಗೆ ತಾತ್ವಿಕ ಅನುಮೋದನೆ ನೀಡಲಾಗಿದ್ದ 10 ಸಂಸ್ಥೆಗಳಲ್ಲಿ ಉಜ್ಜೀವನ್ ಮೈಕ್ರೋ ಫೈನಾನ್ಸ್ ಪ್ರೈವೇಟ್ ಲಿಮಿಟೆಡ್ , ಬೆಂಗಳೂರು ಒಂದಾಗಿತ್ತು

ಅಜಿತ್ ಪ್ರಸಾದ್
ಸಹಾಯಕ ಸಲಹೆಗಾರರು

ಪತ್ರಿಕಾ ಪ್ರಕಟಣೆ : 2016-2017/2057

RbiTtsCommonUtility

प्ले हो रहा है
ಕೇಳಿ

Related Assets

RBI-Install-RBI-Content-Global

RbiSocialMediaUtility

ಭಾರತೀಯ ರಿಸರ್ವ್ ಬ್ಯಾಂಕ್ ಮೊಬೈಲ್ ಅಪ್ಲಿಕೇಶನ್ ಅನ್ನು ಇನ್ಸ್ಟಾಲ್ ಮಾಡಿ ಮತ್ತು ಇತ್ತೀಚಿನ ಸುದ್ದಿಗಳಿಗೆ ತ್ವರಿತ ಅಕ್ಸೆಸ್ ಪಡೆಯಿರಿ!

Scan Your QR code to Install our app

RbiWasItHelpfulUtility

ಈ ಪುಟವು ಸಹಾಯಕವಾಗಿತ್ತೇ?